ಸಿಸೇರಿಯನ್ ಮಾಡಿ ಬಟ್ಟೆಯನ್ನು ಮಹಿಳೆಯ ಹೊಟ್ಟೆಯಲ್ಲೇ ಬಿಟ್ಟ ವೈದ್ಯರು : ಮಹಿಳೆಯ ಸ್ಥಿತಿ ಗಂಭೀರ

ಹಜಾಹಾನ್ ಪುರ: ಈ ವರ್ಷದ ಜನವರಿಯಲ್ಲಿ ಸಿಜೇರಿಯನ್ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಗರ್ಭಿಣಿ ಮಹಿಳೆಯ ಹೊಟ್ಟೆಯಲ್ಲಿ  ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರು ಬಟ್ಟೆಯನ್ನು  ಬಿಟ್ಟು ಹೋಗಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇದೀಗ ಗಂಭೀರ ಸ್ಥಿತಿಯಲ್ಲಿ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜಿನ ಆಘಾತ ಕೇಂದ್ರಕ್ಕೆ ದಾಖಲಾದ ಮಹಿಳೆ ವೆಂಟಿಲೇಟರ್ ನಲ್ಲಿದ್ದಾರೆ ಎಂದು ಹೇಳಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಮತ್ತೆ ಹಿಂಸಾಚಾರ :ಇಬ್ಬರು ಟಿಎಂಸಿ ಬೆಂಬಲಿಗರ ಹತ್ಯೆ ಈ ವಿಷಯವನ್ನು ಗಮನಿಸಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರು ಮೂವರು ಸದಸ್ಯರ … Continue reading ಸಿಸೇರಿಯನ್ ಮಾಡಿ ಬಟ್ಟೆಯನ್ನು ಮಹಿಳೆಯ ಹೊಟ್ಟೆಯಲ್ಲೇ ಬಿಟ್ಟ ವೈದ್ಯರು : ಮಹಿಳೆಯ ಸ್ಥಿತಿ ಗಂಭೀರ