ಜಮ್ಮು-ಕಾಶ್ಮೀರದಲ್ಲಿ ಮೇಘಸ್ಪೋಟ: ಕನಿಷ್ಠ 10 ಮಂದಿ ಸಾವು, ಹಲವರು ನಾಪತ್ತೆ

ಶ್ರೀನಗರ: ಕಿಶ್ತ್ವಾರ್ ಜಿಲ್ಲೆಯ ಪದ್ದಾರ್ ತಶೋತಿ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಇದರಿಂದಾಗಿ ಹಠಾತ್ ಪ್ರವಾಹ ಉಂಟಾಗಿ ಲಂಗರ್ (ಸಮುದಾಯ ಅಡುಗೆಮನೆ) ಶೆಡ್ ಕೊಚ್ಚಿಹೋಗಿದ್ದು, ಕನಿಷ್ಠ 10 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೇಂದ್ರ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಪರಿಸ್ಥಿತಿಯನ್ನು ಅವಲೋಕಿಸಿ, ಜಮ್ಮು ಮತ್ತು ಕಾಶ್ಮೀರದ ವಿರೋಧ ಪಕ್ಷದ ನಾಯಕ ಮತ್ತು ಸ್ಥಳೀಯ ಶಾಸಕ ಸುನಿಲ್ ಕುಮಾರ್ ಶರ್ಮಾ ಅವರ ತುರ್ತು ಸಂದೇಶದ ನಂತರ, ಡಿಸಿ ಕಿಶ್ತ್ವಾರ್, ಪಂಕಜ್ ಕುಮಾರ್ ಶರ್ಮಾ ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದರು. … Continue reading ಜಮ್ಮು-ಕಾಶ್ಮೀರದಲ್ಲಿ ಮೇಘಸ್ಪೋಟ: ಕನಿಷ್ಠ 10 ಮಂದಿ ಸಾವು, ಹಲವರು ನಾಪತ್ತೆ