BREAKING NEWS : ಕುಲು ಮಣಿಕರನ್ ಕಣಿವೆಯಲ್ಲಿ ಮೇಘಸ್ಫೋಟ : ಆರು ಮಂದಿ ನಾಪತ್ತೆ|Cloudburst in Kullu’s Manikaran Valley

ಕುಲು(ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಮಣಿಕರಣ್ ಕಣಿವೆಯಲ್ಲಿ ಭಾರೀ ಮಳೆಯಿಂದಾಗಿ ಮೇಘಸ್ಫೋಟ ಮತ್ತು ಹಠಾತ್ ಪ್ರವಾಹ ಉಂಟಾಗಿದೆ. ಕುಲು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹಠಾತ್ ಪ್ರವಾಹ ಉಂಟಾಗಿದ್ದು, ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. #WATCH | Himachal Pradesh: Flash flood hits Manikaran valley of Kullu district due to heavy rainfall, dozens of houses and camping sites damaged in Choj … Continue reading BREAKING NEWS : ಕುಲು ಮಣಿಕರನ್ ಕಣಿವೆಯಲ್ಲಿ ಮೇಘಸ್ಫೋಟ : ಆರು ಮಂದಿ ನಾಪತ್ತೆ|Cloudburst in Kullu’s Manikaran Valley