BIGG NEWS: ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಮೇಘಸ್ಫೋಟ : ಕೊಚ್ಚಿ ಹೋದ ಸೇತುವೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ |Cloudburst in Himachal Pradesh

ಹಿಮಾಚಲ ಪ್ರದೇಶ : ಇಂದು ನಗರದಲ್ಲಿ ಮೇಘಸ್ಫೋಟದಿಂದಾಗಿ ಉಂಟಾದ ಹಠಾತ್ ಪ್ರವಾಹದಲ್ಲಿ ಸೋಲಾಂಗ್‌ನಿಂದ ಹಿಮಾಚಲ ಪ್ರದೇಶದ ಮನಾಲಿಗೆ ಸಂಪರ್ಕ ಕಲ್ಪಿಸುವ ಮರದ ಸೇತುವೆ ಕೊಚ್ಚಿ ಹೋಗಿದೆ. ಮನಾಲಿಯ ಪಲ್ಚನ್ ಸೆರಿ ನಲ್ಲ ಎಂಬಲ್ಲಿ ಮೇಘಸ್ಫೋಟ ಸಂಭವಿಸಿದೆ. ಮೇಘಸ್ಫೋಟದಲ್ಲಿ ಯಾವುದೇ ಜೀವ ಹಾನಿ ವರದಿಯಾಗಿಲ್ಲ. ನದಿ ತೀರಾದಿಂದ ದೂರ ಉಳಿಯುವಂತೆ ಅಧಿಕಾರಿಗಳು ಜನರಿಗೆ ಆಡಳಿತ ಎಚ್ಚರಿಕೆ ನೀಡಿದೆ. #WATCH | After heavy rainfall through the night, the water levels of Beas river flowing … Continue reading BIGG NEWS: ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಮೇಘಸ್ಫೋಟ : ಕೊಚ್ಚಿ ಹೋದ ಸೇತುವೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ |Cloudburst in Himachal Pradesh