BIG NEWS: ಮುಂದಿನ ಸಚಿವ ಸಂಪುಟ ಸಭೆ ‘ಕಲಬುರಗಿ’ಯಲ್ಲಿ ನಡೆಸಲು ಸಿಎಂ ಒಪ್ಪಿಗೆ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿ ಯಲ್ಲಿ ನಡೆಸಲು ಮುಖ್ಯಮಂತ್ರಿ ಗಳಾದ ಸಿದ್ದ ರಾಮಯ್ಯ ಅವರು ಹಾಗೂ ಸಂಪುಟದ ಎಲ್ಲ ಸಚಿವರು ಒಪ್ಪಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ … Continue reading BIG NEWS: ಮುಂದಿನ ಸಚಿವ ಸಂಪುಟ ಸಭೆ ‘ಕಲಬುರಗಿ’ಯಲ್ಲಿ ನಡೆಸಲು ಸಿಎಂ ಒಪ್ಪಿಗೆ: ಸಚಿವ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed