BIG NEWS: ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡಿದ್ರೆ ಶಿಕ್ಷೆ, ದಂಡ ಏನು? ಸುಗ್ರೀವಾಜ್ಞೆ ಕರಡಿನ ಮಾಹಿತಿ ಇಲ್ಲಿದೆ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬ್ರೇಕ್ ಹಾಕುವ ಸಂಬಂಧ ಹೊಸ ಮಸೂದೆಯನ್ನು ಸರ್ಕಾರ ಜಾರಿಗೆ ತರುತ್ತಿದೆ. ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರುವಂತ ಮಸೂದೆಯನ್ನು ಸಿಎಂ ಸಿದ್ಧರಾಮಯ್ಯಗೆ ಸಮಿತಿ ಸಲ್ಲಿಸಿದೆ. ಈ ವರದಿಗೆ ಸಿಎಂ ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಹಾಗಾದ್ರೇ ಸುಗ್ರೀವಾಜ್ಞೆಯ ಕರಡಿನಲ್ಲಿ ಏನಿದೆ ಅಂತ ಮುಂದೆ ಓದಿ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸಂಬಂಧ ಸುಗ್ರೀವಾಜ್ಞೆ ರಚನೆಗಾಗಿ ಅಧಿಕಾರಿಗಳ ವಿಶೇಷ ತಂಡವನ್ನು ರಾಜ್ಯ ಸರ್ಕಾರ ರಚಿಸಿತ್ತು. ಇದೀಗ ಅಧ್ಯಯನ ಮಾಡಿರುವಂತ ತಂಡವು ಸಿಎಂ ಸಿದ್ಧರಾಮಯ್ಯ ಅವರಿಗೆ 10 … Continue reading BIG NEWS: ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡಿದ್ರೆ ಶಿಕ್ಷೆ, ದಂಡ ಏನು? ಸುಗ್ರೀವಾಜ್ಞೆ ಕರಡಿನ ಮಾಹಿತಿ ಇಲ್ಲಿದೆ