BIG NEWS: ನಿಮ್ಮ ಅಗತ್ಯವಿಲ್ಲ, ನಮ್ಮ ಕಾರ್ಯಕರ್ತರೇ ಎಲ್ಲಾ ನೋಡ್ಕೊಳ್ತಾರೆ, ನೀವು ಹೊರಗೆ ಹೋಗಿ: ಪೊಲೀಸ್ ಸಿಬ್ಬಂದಿಗಳ ವಿರುದ್ಧ ಗುಡುಗಿದ ಸಿಎಂ ಬೊಮ್ಮಾಯಿ

ಬೀದರ್: ಪರಿಷತ್ ಚುನಾವಣಾ ( Karnataka Council Election ) ಪ್ರಚಾರದಲ್ಲಿ ತೊಡಗಿದ್ದಂತ ಸಿಎಂ ಬಸವರಾಜ ಬೊಮ್ಮಾಯಿ ( Chief Minister Basavaraj Bommai ), ವೇದಿಕೆಯಲ್ಲಿ ಭಾಷಣ ಮಾಡ್ತಾ ಇದ್ದರೇ, ವೇದಿಕೆಯ ಪಕ್ಕದಲ್ಲೇ ನಿಂತಿದ್ದಂತ ಪಿಎಸ್ಐ-ಪೊಲೀಸ್ ಸಿಬ್ಬಂದಿಗಳಿಬ್ಬರು ಗುಸು ಗುಸು, ಪಿಸು ಪಿಸು ಅಂತ ಮಾತನಾಡ್ತಾ ನಿಂತಿದ್ದರು. ಇದರಿಂದ ಡಿಸ್ಟರ್ಬ್ ಆದಂತ ಸಿಎಂ ಬಸವರಾಜ ಬೊಮ್ಮಾಯಿ ಸಿಟ್ಟಾದ್ರು.. ಮುಂದೆ ಏನ್ ಹೇಳಿದ್ರು ಅಂತ ಮುಂದೆ ಓದಿ. BIG BREAKING: ನೋಬೆಲ್ ಪ್ರಶಸ್ತಿ ಪುರಸ್ಕೃತೆ ಮ್ಯಾನ್ಮಾರ್ ನ … Continue reading BIG NEWS: ನಿಮ್ಮ ಅಗತ್ಯವಿಲ್ಲ, ನಮ್ಮ ಕಾರ್ಯಕರ್ತರೇ ಎಲ್ಲಾ ನೋಡ್ಕೊಳ್ತಾರೆ, ನೀವು ಹೊರಗೆ ಹೋಗಿ: ಪೊಲೀಸ್ ಸಿಬ್ಬಂದಿಗಳ ವಿರುದ್ಧ ಗುಡುಗಿದ ಸಿಎಂ ಬೊಮ್ಮಾಯಿ