BIG NEWS: ‘ರಾಜ್ಯದ ಕ್ರೀಢೆ’ಯಾಗಿ ‘ಬ್ಯಾಸ್ಕೆಟ್ ಬಾಲ್’ ಅಳವಡಿಕೆ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು: ಕ್ರೀಡಾ ದತ್ತು ಯೋಜನೆ ಜಾರಿಯಲ್ಲಿರುವ ಮೊಟ್ಟ ಮೊದಲ ರಾಜ್ಯ ಕರ್ನಾಟಕ. ಕ್ರೀಡಾಂಗಣಗಳ ಅಭಿವೃದ್ಧಿಯನ್ನೂ ಮಾಡಲಾಗುತ್ತಿದೆ. ಬ್ಯಾಸ್ಕೆಟ್ ಬಾಲ್ ( Basketball ) ರಾಜ್ಯದ ಕ್ರೀಡೆ ಎಂದು ಅಳವಡಿಸಿಕೊಳ್ಳುತ್ತಿದ್ದೇವೆ. ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಎರಡು ತಿಂಗಳೊಳಗೆ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಇಂದು ಬರ್ಮಿಂಗ್ ಹ್ಯಾಂ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾಗವಹಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳಿಗೆ ಹಾಗೂ ಅಮೃತ ಕ್ರೀಡಾ ದತ್ತು … Continue reading BIG NEWS: ‘ರಾಜ್ಯದ ಕ್ರೀಢೆ’ಯಾಗಿ ‘ಬ್ಯಾಸ್ಕೆಟ್ ಬಾಲ್’ ಅಳವಡಿಕೆ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ