ಬೆಂಗಳೂರಿನಲ್ಲಿ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ ಸ್ಥಾಪನೆ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಅಭಿವೃದ್ಧಿ ಹಾಗೂ ನಾವಿನ್ಯತೆಯ ಪಯಣ, ಇದಕ್ಕೆ ಕಾರಣವಾಗಿರುವ ಸಾಧಕರು, ಇವರ ಸಾಧನೆಗಳನ್ನು ಬಿಂಬಿಸುವ (ಇನ್ನೋವೇಷನ್ ಎಕ್ಸ್ಪೀರಿಯನ್ಸ್ ಮ್ಯೂಸಿಯಂ) ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. BIGG NEWS : ಗುಜರಾತ್‌ ಫಲಿತಾಂಶ ಸಂತೋಷ ತಂದಿದೆ, ಕರ್ನಾಟಕದಲ್ಲೂ ಮೋದಿ ಪ್ರಭಾವ ಬೀರಲಿದೆ : ಸಂಸದ ಪ್ರತಾಪ್‌ ಸಿಂಹ್‌ ಪ್ರತಿಕ್ರಿಯೆ ಅವರು ಇಂದು ಬೆಂಗಳೂರು ವಿನ್ಯಾಸಕಾರರ ಸಮುದಾಯದ ವತಿಯಿಂದ ಆಯೋಜಿಸಿದ್ದ ಬಿ.ಎಲ್.ಆರ್ ಡಿಸೈನ್ ವೀಕ್ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿ, ಎಲ್ಲ ನಾವಿನ್ಯತೆ, ಅವಿಷ್ಕಾರಗಳ … Continue reading ಬೆಂಗಳೂರಿನಲ್ಲಿ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ ಸ್ಥಾಪನೆ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ