‘ಅಪ್ಪು’ ಅಭಿಮಾನಿಗಳಿಗಾಗಿ ಮತ್ತೆ ಹುಟ್ಟಿ ಬನ್ನಿ – ಸಿಎಂ ಬಸವರಾಜ ಬೊಮ್ಮಾಯಿ | Karnataka Ratna Award

ಬೆಂಗಳೂರು : ವರ್ಷಧಾರೆಯನ್ನೂ ಲೆಕ್ಕಿಸದೆ ನೆರೆದಿದ್ದ ಅಸಂಖ್ಯ ಅಭಿಮಾನಿಗಳ ಸಮ್ಮುಖದಲ್ಲಿ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ( Actor Puneeth Rajkumar ) ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. 13 ವರ್ಷಗಳ ನಂತರ ಪ್ರದಾನ ಮಾಡಲಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಸ್ವೀಕರಿಸಿದರು. ತಮಿಳಿನ ಸೂಪರ್ ಸ್ಟಾರ್ ರಜನೀಕಾಂತ್‍, ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್‍.ಟಿ.ಆರ್. ಅವರು ಸಮಾರಂಭದಲ್ಲಿ ಭಾಗವಹಿಸಿ, ಕಾರ್ಯಕ್ರಮದ … Continue reading ‘ಅಪ್ಪು’ ಅಭಿಮಾನಿಗಳಿಗಾಗಿ ಮತ್ತೆ ಹುಟ್ಟಿ ಬನ್ನಿ – ಸಿಎಂ ಬಸವರಾಜ ಬೊಮ್ಮಾಯಿ | Karnataka Ratna Award