ಲೋಹಿತಾಶ್ವ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಹಲವು ಗಣ್ಯರ ಸಂತಾಪ

ಬೆಂಗಳೂರು: ಲೋಹಿತಾಶ್ವ ಅವರ ನಿಧನಕ್ಕೆ ಕಂಬನಿ ಮಿಡಿದ ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟರ್‌ನಲ್ಲಿ ಸಂತಾಪವನ್ನು ಸೂಚಿಸಿದ್ದಾರೆ. ತಮ್ಮ ಕಂಚಿನ ಕಂಠ ಹಾಗೂ ಪ್ರಬುದ್ಧ ನಟನೆಯಿಂದ ಕನ್ನಡಿಗರ ಜನಮಾನಸದಲ್ಲಿ ಶಾಶ್ವತವಾಗಿ ಸ್ಥಾನ ಪಡೆದಿದ್ದ ಹಿರಿಯ ನಟ ಶ್ರೀ ಲೋಹಿತಾಶ್ವ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಅಂತ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ. ಇದೇ ವೇಳೆ ಡಿಕೆಶಿವಕುಮಾರ್‌ ಅವರು … Continue reading ಲೋಹಿತಾಶ್ವ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಹಲವು ಗಣ್ಯರ ಸಂತಾಪ