PSI ನೇಮಕಾತಿ ಅಕ್ರಮದಲ್ಲಿ ಕಾಂಗ್ರೆಸ್ ಪಕ್ಷದವರೇ ರೂವಾರಿಗಳು – ಸಿಎಂ ಬಸವರಾಜ ಬೊಮ್ಮಾಯಿ
ಯಾದಗಿರಿ: ಪಿ.ಎಸ್.ಐ ನೇಮಕಾತಿ ಅಕ್ರಮದಲ್ಲಿ ( PSI Recruitment Scam ) ಕಾಂಗ್ರೆಸ್ ಪಕ್ಷದವರೇ ( Congress Party ) ರೂವಾರಿಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ತಿಳಿಸಿದರು. ಅವರು ಇಂದು ಯಾದಗಿರಿ ಜಿಲ್ಲಾ ಭಾಜಪ ಹುಣಸಗಿಯಲ್ಲಿ ಆಯೋಜಿಸಿದ್ದ ಜನಸಂಕಲ್ಪಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿ, ರಾಹುಲ್ ಗಾಂಧಿಗೆ ದೇಶ ಹಾಗೂ ಕರ್ನಾಟಕದ ಬಗ್ಗೆ ಗೊತ್ತಿಲ್ಲ. ಕರ್ನಾಟಕದ ಜನರ ಭಾವನೆಗಳೂ ತಿಳಿದಿಲ್ಲ. ಅವರ ಕಾಲದ ಎಲ್ಲಾ ಅಕ್ರಮಗಳ ಬಗ್ಗೆ ದಾಖಲೆ ಸಮೇತ ಕಳುಹಿಸಲಾಗುತ್ತಿದೆ. ವಿರೋಧ … Continue reading PSI ನೇಮಕಾತಿ ಅಕ್ರಮದಲ್ಲಿ ಕಾಂಗ್ರೆಸ್ ಪಕ್ಷದವರೇ ರೂವಾರಿಗಳು – ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed