ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಮಹಾರಾಷ್ಟ್ರದ ಪುಣೆ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಪುಣೆಗೆ ಸಿಎಂ ಬಸವರಾಜ ಬೊಮ್ಮಾಯಿ ತೆರಳಿದರು.
BIGG NEWS : ಸಿದ್ಧರಾಮಯ್ಯನವರ ಕಾಲದಲ್ಲಿ 34 ಮರ್ಡರ್ ಗಳಾಗಿವೆ : ಗೃಹ ಸಚಿವ ಆರಗ ಜ್ಞಾನೇಂದ್ರ
ಪುಣೆಯಲ್ಲಿ ಬಂಟರ ಸಂಘದಿಂದ ಆಯೋಜಿಸಲಾಗಿರುವ ಸೇವಾಸಾಧಕರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಾಗೂ ಅಖಿಲ ಭಾರತ ಬ್ರಾಹ್ಮಣ ಮಹಾಸಂಘದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ.
BIGG NEWS : ಸಿದ್ಧರಾಮಯ್ಯನವರ ಕಾಲದಲ್ಲಿ 34 ಮರ್ಡರ್ ಗಳಾಗಿವೆ : ಗೃಹ ಸಚಿವ ಆರಗ ಜ್ಞಾನೇಂದ್ರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಸಂಜೆ ಪುಣೆಯಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಮರಳಲಿದ್ದಾರೆ.
BIGG NEWS : ಸಿದ್ಧರಾಮಯ್ಯನವರ ಕಾಲದಲ್ಲಿ 34 ಮರ್ಡರ್ ಗಳಾಗಿವೆ : ಗೃಹ ಸಚಿವ ಆರಗ ಜ್ಞಾನೇಂದ್ರ