BIGG NEWS : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ ಮಹಾರಾಷ್ಟ್ರದ ಪುಣೆ ಪ್ರವಾಸ ‘ : ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ತೆರಳಿದ ಸಿಎಂ

ಬೆಂಗಳೂರು: ಸಿಎಂ  ಬಸವರಾಜ ಬೊಮ್ಮಾಯಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಮಹಾರಾಷ್ಟ್ರದ ಪುಣೆ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಪುಣೆಗೆ ಸಿಎಂ ಬಸವರಾಜ ಬೊಮ್ಮಾಯಿ‌ ತೆರಳಿದರು. BIGG NEWS : ಸಿದ್ಧರಾಮಯ್ಯನವರ ಕಾಲದಲ್ಲಿ 34 ಮರ್ಡರ್ ಗಳಾಗಿವೆ : ಗೃಹ ಸಚಿವ ಆರಗ ಜ್ಞಾನೇಂದ್ರ ಪುಣೆಯಲ್ಲಿ ಬಂಟರ ಸಂಘದಿಂದ ಆಯೋಜಿಸಲಾಗಿರುವ ಸೇವಾಸಾಧಕರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಾಗೂ ಅಖಿಲ ಭಾರತ ಬ್ರಾಹ್ಮಣ ಮಹಾಸಂಘದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. BIGG NEWS … Continue reading BIGG NEWS : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ ಮಹಾರಾಷ್ಟ್ರದ ಪುಣೆ ಪ್ರವಾಸ ‘ : ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ತೆರಳಿದ ಸಿಎಂ