ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ‌ಡಾ.ನಾರಾಯಣಗೌಡ ಅವರು ಬಿಡುಗಡೆಗೊಳಿಸಿದರು. ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದಲ್ಲಿ ಮಹಾಕುಂಭಮೇಳದ ಲೋಗೋವನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಭ ಕೋರಿದರು. BIG NEWS: ‘ಗ್ರಾಮಲೆಕ್ಕಿಗರ ಹುದ್ದೆ’ಯ ನೇಮಕಾತಿ ವಿಧಾನ ಬದಲು: ಇನ್ಮುಂದೆ ‘ಸ್ಪರ್ಧಾತ್ಮಕ ಪರೀಕ್ಷೆ’ ಮೂಲಕ ಆಯ್ಕೆ | Job Alert ಅಕ್ಟೋಬರ್ 13,14,15,16 … Continue reading ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ