ದಯವಿಟ್ಟು ವಿದ್ಯಾರ್ಥಿಗಳು ಶಾಂತಿ ಕದಡುವ ಕೆಲಸ ಮಾಡಬೇಡಿ – ಸಿಎಂ ಬಸವರಾಜ ಬೊಮ್ಮಾಯಿ ಮನವಿ

ದೆಹಲಿ: ರಾಜ್ಯದಲ್ಲಿ ಹಿಜಾಬ್ ವಿವಾದ ( Hijab Row ) ತಾರಕಕ್ಕೇರಿದೆ. ಇದೇ ಸಂದರ್ಭದಲ್ಲಿ ದೆಹಲಿಗೆ ತೆರಳಿರುವಂತ ಸಿಎಂ ಬಸವರಾಜ ಬೊಮ್ಮಾಯಿಯವರು ( CM Basavaraj Bommai ), ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಶಾಂತಿ ಕದಡುವಂತ ಕೆಲಸವನ್ನು ಮಾಡಬಾರದು ಎಂಬುದಾಗಿ ಮನವಿ ಮಾಡಿದ್ದಾರೆ. ಶಿವಮೊಗ್ಗ: ಸದ್ಯಾದ್ರಿ ಕಾಲೇಜಿನಲ್ಲಿ ತಾರಕಕ್ಕೇರಿದ ಹಿಜಾಬ್-ಕೇಸರಿ ಶಾಲು ಸಂಘರ್ಷ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹಿಜಾಬ್ ವಿವಾದ ಕುರಿತಂತೆ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ನ್ಯಾಯಾಲಯದ ಆದೇಶ ಬರುವವರೆಗೆ ವಿದ್ಯಾರ್ಥಿಗಳು ಶಾಂತಿಯನ್ನು … Continue reading ದಯವಿಟ್ಟು ವಿದ್ಯಾರ್ಥಿಗಳು ಶಾಂತಿ ಕದಡುವ ಕೆಲಸ ಮಾಡಬೇಡಿ – ಸಿಎಂ ಬಸವರಾಜ ಬೊಮ್ಮಾಯಿ ಮನವಿ