ಜನಸಂಕಲ್ಪ ಯಾತ್ರೆ ಮೂಲಕ ಬಿಜೆಪಿ ಪರ ಜನಶಕ್ತಿ ಸಾಬೀತು – ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯದಾದ್ಯಂತ ನಡೆಯುತ್ತಿರುವ ಜನಸಂಕಲ್ಪ ಯಾತ್ರೆಯ ಮೂಲಕ ಬಿಜೆಪಿ ( BJP Karnataka ) ಪರ ಜನಶಕ್ತಿ ಸಾಬೀತಾಗಿದೆ. ಆದರೆ, ಸಿದ್ರಾಮಣ್ಣನಿಗೆ ಹಳದಿ ಕಣ್ಣು ಇದ್ದಂತಿದೆ. ಅವರು ಜನಸಂಕಲ್ಪ ಯಾತ್ರೆಗೆ ಜನರೇ ಸೇರುತ್ತಿಲ್ಲ ಎಂಬ ಅಪಪ್ರಚಾರ ಮಾಡುತ್ತಾರೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ಆಕ್ಷೇಪಿಸಿದರು. ಚಿಕ್ಕಮಗಳೂರು ಜಿಲ್ಲೆಯ ಕಡೂರುವಿನಲ್ಲಿ ಇಂದು ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಬಯಸುವ ಸಿದ್ರಾಮಣ್ಣ ಮೊದಲು ತಮ್ಮದೇ ಪಕ್ಷದ … Continue reading ಜನಸಂಕಲ್ಪ ಯಾತ್ರೆ ಮೂಲಕ ಬಿಜೆಪಿ ಪರ ಜನಶಕ್ತಿ ಸಾಬೀತು – ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed