‘ಶರಾವತಿ ಸಂತ್ರಸ್ತ’ರಿಗೆ ತೊಂದರೆಯಾಗದಂತೆ ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ
ಶಿವಮೊಗ್ಗ : ಶರಾವತಿ ಸಂತ್ರಸ್ತರ ಕುರಿತ ವರದಿಯನ್ನು ಕೇಂದ್ರ ಸರ್ಕಾರದ ಅನುಮತಿಗೆ ಕೂಡಲೇ ಸಲ್ಲಿಸಿ, ಆದಷ್ಟು ಬೇಗನೆ ಅನುಮತಿ ಪಡೆದು ಕ್ರಮಬದ್ಧಗೊಳಿಸಿ, ಶರಾವತಿ ಸಂತ್ರಸ್ತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದಿದ್ದು ಹಿಂದೆ ಅಧಿಸೂಚನೆ ಹೊರಡಿಸಿದ್ದ ಆಸ್ತಿಗಳ ಬಗ್ಗೆ ಸಮೀಕ್ಷೆ ಮಾಡಿ ವರದಿ ಪಡೆಯಬೇಕಿದೆ. ಡಿಸೆಂಬರ್ ಮೂರನೇ ವಾರ ವಿಧಾನಸಭಾ ಅಧಿವೇಶನದೊಳಗೆ ವರದಿ ನೀಡಲು … Continue reading ‘ಶರಾವತಿ ಸಂತ್ರಸ್ತ’ರಿಗೆ ತೊಂದರೆಯಾಗದಂತೆ ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed