BIG NEWS: ನಾಳೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಕಿಪಾಕ್ಸ್, ಮಳೆ ಹಾನಿ ಕುರಿತು ಮಹತ್ವದ ಸಭೆ

ಬೆಂಗಳೂರು : ಇತ್ತೀಚಿನ ಮಳೆಯಿಂದಾದ ಹಾನಿ ಕುರಿತು ವಿವರಗಳನ್ನು ಪಡೆದುಕೊಳ್ಳಲು ಹಾಗೂ ಮಂಕಿಪಾಕ್ಸ್ ( Monkeypox Case ) ಬಗ್ಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಆರೋಗ್ಯ ಸಚಿವರು ಹಾಗೂ ಇಲಾಖೆಯೊಂದಿಗೆ ನಾಳೆ ಎರಡು ಸಭೆಗಳನ್ನು ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ತಿಳಿಸಿದರು ತಿಳಿಸಿದರು. ಸಿದ್ದರಾಮೋತ್ಸವದಿಂದ ನಮಗೆ ಆಪತ್ತಿಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಕೊಪ್ಪಳ ಜಿಲ್ಲೆಗೆ ಪ್ರವಾಸ ಮಾಡಲಿದ್ದು, ಅಂಜನಾದ್ರಿ … Continue reading BIG NEWS: ನಾಳೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಕಿಪಾಕ್ಸ್, ಮಳೆ ಹಾನಿ ಕುರಿತು ಮಹತ್ವದ ಸಭೆ