ರಾಜ್ಯದ ಎಲ್ಲ ರಂಗಗಳಲ್ಲಿ ಕನ್ನಡ ಬಳಕೆಗೆ ಕಾನೂನು ರಚನೆ – CM ಬಸವರಾಜ ಬೊಮ್ಮಾಯಿ
ಬೆಂಗಳೂರು : ರಾಜ್ಯದ ಎಲ್ಲ ರಂಗಗಳಲ್ಲಿಯೂ ಕನ್ನಡದ ಬಳಕೆ ಬಗ್ಗೆ ಕಾನೂನು ರಚನೆ ಮಾಡಲು ವಿಧೇಯಕವನ್ನು ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಿ,ಅನುಮೋದನೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಅವರು ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಇವರ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ 67ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ – 2022ರ ಧ್ವಜಾರೋಹಣ ನೆರವೇರಿಸಿ … Continue reading ರಾಜ್ಯದ ಎಲ್ಲ ರಂಗಗಳಲ್ಲಿ ಕನ್ನಡ ಬಳಕೆಗೆ ಕಾನೂನು ರಚನೆ – CM ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed