BIGG NEWS: ಇಂದು ಹಾವೇರಿ, ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಇಂದು ಸಿಎಂ ಬಸವರಾಜ ಬೊಮ್ಮಾಯಿ ಹಾವೇರಿ, ಧಾರವಾಡಗಳತ್ತ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಶಿಗ್ಗಾವಿ, ಸವಣೂರಿನಲ್ಲಿ ವಕೀಲರ ಸಂಘಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಸಿಎಂ ಮಾಡಲಿದ್ದಾರೆ. BIGG NEWS: ವಿಜಯಪುರದಲ್ಲಿ ಕೆಲವೆಡೆ ಭೂಕಂಪ; ಆತಂಕದಲ್ಲಿ ಜನರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಶಿಗ್ಗಾಂವ ತೆರಳಲಿರುವ ಸಿಎಂ ಬೊಮ್ಮಾಯಿ ಅವರು, ಶಿಗ್ಗಾಂವಿ … Continue reading BIGG NEWS: ಇಂದು ಹಾವೇರಿ, ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed