ಹಿಂದೂಗಳನ್ನು ಅವಮಾನಿಸುವ ಹೇಳಿಕೆ ಸಹಿಸಲಸಾಧ್ಯ – ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸತೀಶ್ ಜಾರಕಿಹೊಳಿ ಅವರ ‘ಹಿಂದೂ ಎಂದರೆ ಕೆಟ್ಟ- ಅಶ್ಲೀಲ ಶಬ್ದ’ ಎಂಬ ಹೇಳಿಕೆಯನ್ನು ತಡೆದುಕೊಳ್ಳಲು ಸಾಧ್ಯವೇ? ಧರ್ಮ- ಸಂಸ್ಕøತಿಯನ್ನು ಅವಮಾನ ಮಾಡುತ್ತೀರಾ? ನೆಹರೂ ಅವರೂ ಇದು ಹಿಂದೂಸ್ಥಾನ ಎಂದಿದ್ದರು. ಸತೀಶ್ ಅವರ ಹೇಳಿಕೆ ದೇಶ ಒಡೆಯುವ ಕೆಲಸ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಕ್ಷೇಪ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಶಿರಹಟ್ಟಿಯಲ್ಲ್ಲಿ ಇಂದು ಜನಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿಯ ಹಿಂದೂ ವಿರೋಧಿ ನಿಲುವನ್ನು ರಾಹುಲ್ ಗಾಂಧಿ ಮತ್ತಿತರ … Continue reading ಹಿಂದೂಗಳನ್ನು ಅವಮಾನಿಸುವ ಹೇಳಿಕೆ ಸಹಿಸಲಸಾಧ್ಯ – ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಕೆ