ದೆಹಲಿ : ಹಾಸ್ಯನಟ ರಾಜು ಶ್ರೀವಾಸ್ತವ ಅವರು 58 ನೇ ವಯಸ್ಸಿನಲ್ಲಿ ದೆಹಲಿಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ದೃಢ ಪಡಿಸಿದ ಬೆನ್ನಲ್ಲೇ ರಾಜು ಶ್ರೀವಾಸ್ತವ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಖ್ಯಾತ ಹಾಸ್ಯನಟ ಶ್ರೀರಾಜು ಶ್ರೀವಾಸ್ತವ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನಷ್ಟವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ ಸಿಎಂ ಬೊಮ್ಮಾಯಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ
Deeply saddened by the demise of celebrated comedian Shri #RajuSrivastava. Gajodhar Bhaiya of the Great Indian Laughter Challenge cheered up one & all but this time he has left us in tears.
May his soul rest in peace. May God give his kith & kin the strength to bear this loss. pic.twitter.com/GklmZcjfFr— Basavaraj S Bommai (@BSBommai) September 21, 2022