BREAKING NEWS : ಬೆಳಗಾವಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ
ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ 6 ಜನ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಘಟನೆಗೆ ಸಿಎಂ ಬೊಮ್ಮಾಯಿ ಕಳವಳ ವ್ಯಕ್ತಪಡಿಸಿದ್ದು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ 6 … Continue reading BREAKING NEWS : ಬೆಳಗಾವಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed