ಬೆಂಗಳೂರು : ವಿಕಲಚೇತನರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿಕಲಚೇತನರ ಆರೋಗ್ಯಕ್ಕಾಗಿ ವಿಶೇಷ ಆರೋಗ್ಯ ವಿಮೆ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿಕಲಚೇತನರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ, ವಿಕಲಚೇತನರ ಆರೋಗ್ಯಕ್ಕಾಗಿ 5 ಲಕ್ಷ ರೂ. ವಿಶೇಷ ಆರೋಗ್ಯ ವಿಮೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಮುಂದಿನ ಬಜೆಟ್ ನಲ್ಲಿ ವಿಕಲಚೇತನ ವಿದ್ಯಾರ್ಥಿಗಳಿಗೆ ವಿಶೇಷ ಘೋಷಣೆ ಮಾಡಲಾಗುವುದು. ವಿಕಲಚೇತನರ ಆರೋಗ್ಯಕ್ಕಾಗಿ ವಿಶೇಷ … Continue reading Good News : ವಿಕಲಚೇತನರಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ವಸತಿ ಸ್ಕೀಂಗಳಲ್ಲಿ ಶೇ.3 ರಷ್ಟು ಮೀಸಲು, 5 ಲಕ್ಷ ರೂ.ವರೆಗೆ ಆರೋಗ್ಯ ವಿಮೆ ಘೋಷಣೆ
Copy and paste this URL into your WordPress site to embed
Copy and paste this code into your site to embed