ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣ – ಸಿಎಂ ಬೊಮ್ಮಾಯಿ ಘೋಷಣೆ

ಕಲಬುರಗಿ : ಬೀದರ್ ದಿಂದ ಬಳ್ಳಾರಿವರೆಗೆ 4 ವೇ ಎಕ್ಸ್ ಪ್ರೆಸ್ ಹೈವೇ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ತಿಳಿಸಿದರು. ಇಂದು ಕಲ್ಯಾಣ ಕರ್ನಾಟಕ ( Kalyana Karnataka ) ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಸಾರಿಗೆ ಸಂಪರ್ಕ ಉತ್ತಮ ಗೊಳಿಸಲು ಈ ಹೆದ್ದಾರಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ಅಭಿಪ್ರಾಯಪಟ್ಟರು. BIGG BREAKING NEWS … Continue reading ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣ – ಸಿಎಂ ಬೊಮ್ಮಾಯಿ ಘೋಷಣೆ