ಹಾಸನ: ಈಗಾಗಲೇ ಕಾಡಾನೆ ದಾಳಿಯನ್ನು ತಡೆಯೋದಕ್ಕಾಗಿ ರಾಜ್ಯ ಸರ್ಕಾರದಿಂದ ( Karnataka Government ) ಎಲಿಫೆಂಟ್ ಟಾಸ್ಕ್ ಪೋರ್ಸ್ ರಚನೆ ಮಾಡಿ ಆದೇಶಿಸಲಾಗಿತ್ತು. ಈ ಬೆನ್ನಲ್ಲೇ ದಾಳಿಯಲ್ಲಿ ಮೃತರಾದಂತವರ ಕುಟುಂಬಸ್ಥರಿಗೆ 15 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ. ಅಲ್ಲದೇ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗವನ್ನು ( Government Job ) ನೀಡಲಾಗುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಘೋಷಣೆ ಮಾಡಿದ್ದಾರೆ. ಬಿಬಿಎಂಪಿ ವೋಟರ್ ಐಡಿ ಪರಿಷ್ಕರಣೆ ಅಕ್ರಮ: ನಾಳೆ ಬೆಂಗಳೂರಿಗೆ ಉಪ ಚುನಾವಣಾ … Continue reading BREAKING NEWS: ಕಾಡಾನೆ ದಾಳಿಯಲ್ಲಿ ಮೃತರಾದವರಿಗೆ 15 ಲಕ್ಷ ಪರಿಹಾರ, ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ – ಸಿಎಂ ಬೊಮ್ಮಾಯಿ ಘೋಷಣೆ
Copy and paste this URL into your WordPress site to embed
Copy and paste this code into your site to embed