BREAKING: ನಂದಿನಿ ಹಾಲು ದರ ಹೆಚ್ಚಳ ಸಂಬಂಧ ಸಿಎಂ ಬೊಮ್ಮಾಯಿ ನೇತೃತ್ವದ ಸಭೆ ಆರಂಭ: ಕೆಲವೇ ಕ್ಷಣಗಳಲ್ಲಿ ದರ ಹೆಚ್ಚಳದ ಬಗ್ಗೆ ಘೋಷಣೆ

ಬೆಂಗಳೂರು: ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದಿಂದ ನಂದಿನಿ ಹಾಲು ದರವನ್ನು ರೂ.3 ಹೆಚ್ಚಳ ಮಾಡೋದಾಗಿ ಘೋಷಣೆ ಮಾಡಿತ್ತು. ಆದ್ರೇ ಸಿಎಂ ಬಸವರಾಜ ಬೊಮ್ಮಾಯಿ ಇದಕ್ಕೆ ಬ್ರೇಕ್ ಹಾಕಿದ್ದರು. ಈ ಬೆನ್ನಲ್ಲೇ, ನಂದಿನಿ ಉತ್ಪನ್ನಗಳ ದರ ಪರಿಷ್ಕರಣೆ ಸಂಬಂಧ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ. ಇಂದಿನ ಸಭೆಯ ಬಳಿಕ ಹಾಲಿನ ದರ ಹೆಚ್ಚಳವೋ, ಇಲ್ಲವೋ ಎನ್ನುವಂತ ಮಾಹಿತಿ ಹೊರ ಬೀಳಲಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಂದಿನಿ ಹಾಲಿನ ದರ ಹೆಚ್ಚಳ … Continue reading BREAKING: ನಂದಿನಿ ಹಾಲು ದರ ಹೆಚ್ಚಳ ಸಂಬಂಧ ಸಿಎಂ ಬೊಮ್ಮಾಯಿ ನೇತೃತ್ವದ ಸಭೆ ಆರಂಭ: ಕೆಲವೇ ಕ್ಷಣಗಳಲ್ಲಿ ದರ ಹೆಚ್ಚಳದ ಬಗ್ಗೆ ಘೋಷಣೆ