ನವದೆಹಲಿ : ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
BREAKING NEWS: ರಾಜ್ಯ ಸರ್ಕಾರದಿಂದ ‘ಅರಣ್ಯ ರಕ್ಷಕ’ರನ್ನು ‘ಗಸ್ತು ಅರಣ್ಯ ಪಾಲಕ’ರೆಂದು ಪುನರ್ ಪದನಾಮೀಕರಿಸಿ ಆದೇಶ
ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಅವರು ತಮ್ಮ ಪ್ರಾಸಬದ್ಧ , ನಿರರ್ಗಳ ಅರ್ಥಗಾರಿಕೆಯಿಂದ ಮನೆಂತಾಗಿದ್ದರು. ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರ ಸೇವೆ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
BIGG NEWS: ಚಾಮರಾಜನಗರದಲ್ಲಿ ಜೀಪ್ನಿಂದ ಬಿದ್ದು ಸಾವು ಪ್ರಕರಣ: ಮೂವರು ಪೊಲೀಸರ ವಿರುದ್ಧ FIR
ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
BIG BREAKING NEWS: 1.55 ಲಕ್ಷ ಹೊಸ ಪಡಿತರ ಚೀಟಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ | New Ration Card