BIGG NEWS : ಗದಗ-ಯಲವಿಗಿ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರದಿಂದ 600 ಕೋಟಿ ರೂ.ಅನುದಾನ : ಸಿಎಂ ಬೊಮ್ಮಾಯಿ ಘೋಷಣೆ

ಗದಗ : ಗದಗ ಯಲವಿಗಿ ರೈಲ್ವೆ ಯೋಜನೆ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರದಿಂದ 600 ಕೋಟಿ ರೂಪಾಯಿ ನೀಡಲಾಗುವುದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು. ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಗದಗ ಯಲವಿಗಿ ರೈಲ್ವೆ ಯೋಜನೆ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರದಿಂದ 600 ಕೋಟಿ ರೂಪಾಯಿ ನೀಡಲಾಗುತ್ತದೆ ಎಂದರು. ಶಿರಹಟ್ಟಿಯಲ್ಲಿ ಕನಕದಾಸರ ಸಭಾಭವನ ನಿರ್ಮಾಣಕ್ಕೆ ಬೇಡಿಕೆ ಬಂದಿದೆ. ಇದಕ್ಕಾಗಿ ಒಂದು ಕೋಟಿ ರೂಪಾಯಿ ಶೀಘ್ರವೇ … Continue reading BIGG NEWS : ಗದಗ-ಯಲವಿಗಿ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರದಿಂದ 600 ಕೋಟಿ ರೂ.ಅನುದಾನ : ಸಿಎಂ ಬೊಮ್ಮಾಯಿ ಘೋಷಣೆ