BIG BREAKING NEWS : ಸಂಭವನೀಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ಹೊರಟ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿಯವರು ನಾಳೆ ಅಥವಾ ನಾಡಿದ್ದು ಸಂಪುಟ ರಚನೆ ಫೈನ್ ಆಗಲಿದೆ ಎಂದು ಇಂದು ಹೇಳಿದ್ದರು. ಇದರ ಬೆನ್ನಲ್ಲೇ, ಸಚಿವ ಸಂಪುಟ ರಚನೆಯ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿರುವಂತ ಸಿಎಂ ಬಸವರಾಜ ಬೊಮ್ಮಾಯಿಯವರು, ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. BIG NEWS : ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಕುರಿತಂತೆ ಮೈಲಾರಲಿಂಗೇಶ್ವರನ ಸ್ಪೋಟಕ ಭವಿಷ್ಯವಾಣಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಭೇಟಿಯಾದ ಬಳಿಕ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರೊಂದಿಗೂ ಚರ್ಚಿಸಿದ … Continue reading BIG BREAKING NEWS : ಸಂಭವನೀಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ಹೊರಟ ಸಿಎಂ ಬಸವರಾಜ ಬೊಮ್ಮಾಯಿ