BIGG NEWS : ‘ಸಿದ್ದೇಶ್ವರ ಶ್ರೀ’ ಪಾರ್ಥಿವ ಶರೀರಕ್ಕೆ ಸಿಎಂ ಬೊಮ್ಮಾಯಿ , ಗಣ್ಯರಿಂದ  ಪೂಜೆ : ಕೆಲವೇ ಕ್ಷಣಗಳಲ್ಲಿ ಅಂತ್ಯಕ್ರಿಯೆ

ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ಇದೀಗ ಶ್ರೀಗಳ ಅಂತಿಮ ವಿಧಿ ವಿಧಾನ ನೆರವೇರುತ್ತಿದೆ. ಕೆಲವೇ ಕ್ಷಣದಲ್ಲಿ ಶ್ರೀಗಳ ಚಿತೆಗೆ ಅಗ್ಬಿಸ್ಪರ್ಶ ಮಾಡಲಾಗುತ್ತದೆ. ಕೆಲಹೊತ್ತಿನಲ್ಲೇ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದ್ದು, ಪಾರ್ಥಿವ ಶರೀರಕ್ಕೆ ಅಂತಿಮ ವಿಧಿ ವಿಧಾನ ನಡೆಸಲಾಗುತ್ತಿದೆ. ಪಾರ್ಥಿವ ಶರೀರಕ್ಕೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಪೂಜೆ ಸಲ್ಲಿಸಿದ್ದಾರೆ. ಮರಣದ ಬಗ್ಗೆ 8 ವರ್ಷದ ಹಿಂದೆ ಭವಿಷ್ಯ ನುಡಿದಿದ್ದ ಶ್ರೀ ತಮ್ಮ ಮರಣದ ಬಗ್ಗೆ 2014ರಲ್ಲೇ ‘ಸಿದ್ದೇಶ್ವರ ಶ್ರೀ’ಗಳು ಭವಿಷ್ಯ ನುಡಿದಿದ್ದರು ಎಂಬುದಾಗಿ ತಿಳಿದು … Continue reading BIGG NEWS : ‘ಸಿದ್ದೇಶ್ವರ ಶ್ರೀ’ ಪಾರ್ಥಿವ ಶರೀರಕ್ಕೆ ಸಿಎಂ ಬೊಮ್ಮಾಯಿ , ಗಣ್ಯರಿಂದ  ಪೂಜೆ : ಕೆಲವೇ ಕ್ಷಣಗಳಲ್ಲಿ ಅಂತ್ಯಕ್ರಿಯೆ