BIGG NEWS: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ

ಮಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಆರೋಗ್ಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಚಾರಿಸಿದರು. BIGG NEWS: ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಡಲ್ಲ: ರಮೇಶ್‌ ಜಾರಕಿಹೊಳಿ ಸ್ಪಷ್ಟನೆ   ಬಾವುಟಗುಡ್ಡೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ ಮಾಡಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಎಂ ಅಲ್ಲಿಂದ ನೇರವಾಗಿ ಎ.ಜೆ ಆಸ್ಪತ್ರೆ ಗೆ ತೆರಳಿದ್ದಾರೆ. ಅಲ್ಲಿ ಕಟೀಲ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.ಈ ಸಂಬಂಧ ಟ್ವೀಟ್ ಮಾಡಿರುವ … Continue reading BIGG NEWS: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ