‘ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ’ದಂದೇ ಜನತೆಗೆ ಭರ್ಜಸಿ ಸಿಹಿಸುದ್ದಿ ನೀಡಿದ ‘ಸಿಎಂ ಬೊಮ್ಮಾಯಿ’

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಸಕ್ತ ವರ್ಷದಲ್ಲಿ 2100 ಶಾಲಾ ಕೊಠಡಿಗಳ ( School Room ) ನಿರ್ಮಾಣ ಹಾಗೂ 2500 ಅಂಗನವಾಡಿ ಕೇಂದ್ರಗಳನ್ನು ( Anganwadi Center ) ತೆರೆಯಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ಇಂದು ತಿಳಿಸಿದರು. ಅವರು ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ( Kalyana Karnataka Amritmahotsava ) ಹಿನ್ನೆಲೆಯಲ್ಲಿ ಕಲಬುರಗಿಯ ಪೊಲೀಸ್ ಮೈದಾನದಲ್ಲಿಧ್ವಜಾರೋಹಣ ನೆರವೇರಿಸಿ ಮಾತನಾಡಿದರು. … Continue reading ‘ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ’ದಂದೇ ಜನತೆಗೆ ಭರ್ಜಸಿ ಸಿಹಿಸುದ್ದಿ ನೀಡಿದ ‘ಸಿಎಂ ಬೊಮ್ಮಾಯಿ’