ಮಹಿಳೆಯರಿಗೆ ‘ಸಿಎಂ ಬೊಮ್ಮಾಯಿ’ ಗುಡ್ ನ್ಯೂಸ್ : ಶೀಘ್ರದಲ್ಲೇ ‘ಸ್ತ್ರೀ ಸಾಮರ್ಥ್ಯ’ ಯೋಜನೆ ಜಾರಿಗೆ

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ವರ್ಷದಲ್ಲೇ ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೆ ತರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಸಿಎಂ ಬೊಮ್ಮಾಯಿ ಮಾತನಾಡಿದರು. ಈ ಯೋಜನೆ ಮೂಲಕ ಪ್ರತಿ ಗ್ರಾಮದಲ್ಲೂ ಎರಡು ಮಹಿಳಾ ಸಂಘಗಳಿಗೆ ಈ ಯೋಜನೆಯಡಿ 5 ಲಕ್ಷ ರೂ. … Continue reading ಮಹಿಳೆಯರಿಗೆ ‘ಸಿಎಂ ಬೊಮ್ಮಾಯಿ’ ಗುಡ್ ನ್ಯೂಸ್ : ಶೀಘ್ರದಲ್ಲೇ ‘ಸ್ತ್ರೀ ಸಾಮರ್ಥ್ಯ’ ಯೋಜನೆ ಜಾರಿಗೆ