ಬೆಂಗಳೂರು : ನಾಡಿನ ಸಮಸ್ತ ಜನತೆಗೆ ಸಿಎಂ ಬೊಮ್ಮಾಯಿ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ವಿಘ್ನ ನಿವಾರಕ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಿ, ನಾಡಿನಲ್ಲಿ ಜನತೆ ಸುಖ, ಶಾಂತಿ, ಸಮೃದ್ಧಿಯಿಂದ ನೆಲೆಸಲು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಟ್ವೀಟ್ ಮೂಲಕ ಶುಭಕೋರಿದ್ದಾರೆ.
ನಾಡಿನ ಸಮಸ್ತ ಜನತೆಗ ಗೌರಿ ಗಣೇಶ ಹಬ್ಬದ ಶುಭಾಶಯಗಳು. ವಿಘ್ನ ನಿವಾರಕ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಿ, ನಾಡಿನಲ್ಲಿ ಜನತೆ ಸುಖ, ಶಾಂತಿ, ಸಮೃದ್ಧಿಯಿಂದ ನೆಲೆಸಲು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.#GaneshChaturthi pic.twitter.com/k0uWkpt1Zt
— Basavaraj S Bommai (@BSBommai) August 30, 2022