ಬೆಂಗಳೂರು : ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಗಳಿದ್ದಾರೆ ಎಂದು ಮೊದಲು ಲೆಕ್ಕ ಹಾಕಲಿ, ನಂತರ ಮಾತನಾಡಲಿ ಎಂದು ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ರೌಡಿ ಶೀಟರ್ ಜೊತೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡಿದ್ದನ್ನು ಸಮರ್ಥಿಸಿಕೊಂಡರು. ಕಾಂಗ್ರೆಸ್ನಲ್ಲಿ ಎಷ್ಟು ಜನ ರೌಡಿಶೀಟರ್ಗಳಿದ್ದಾರೆ ಎಂದು ಮೊದಲು ಲೆಕ್ಕ ಹಾಕಲಿ, ನಂತರ ಮಾತನಾಡಲಿ ಎಂದು ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಜತ್ ತಾಲೂಕಿನ 42 ಗ್ರಾಮಸ್ಥರು ಹಿಂದಿನಿಂದ ಕರ್ನಾಟಕ ಸೇರಲು ಬಯಸಿದ್ದಾರೆ. ಸರಿಯಾದ ಸೌಲಭ್ಯ ದೊರಕದ ಹಿನ್ನೆಲೆ ಅವರು ಈ ಹೇಳಿಕೆ ಬಹಳಷ್ಟು ವರ್ಷದಿಂದ ನೀಡುತ್ತಿದ್ದಾರೆ. ಈ ಬಗ್ಗೆ ಸುಪ್ರೀಂ ವಿಚಾರಣೆ ನಡೆಸಲಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸಂಬಂಧ ಪಟ್ಟ ಹಾಗೆ ಈಗಾಗಲೇ ಎಲ್ಲವನ್ನು ಸಹ ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ. ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಅಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ ಎಂದರು.
ʻನಿಧಾನಗತಿಯ ಆರ್ಥಿಕ ಬೆಳವಣಿಗೆಯು ಭಾರತಕ್ಕೆ ತುಂಬಾ ಒಳ್ಳೆಯದುʼ: ಅರ್ಥಶಾಸ್ತ್ರಜ್ಞರ ಅಭಿಪ್ರಾಯ
BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಮುಂದಿನ ನಿರ್ಧಾರ : ಸಿಎಂ ಬೊಮ್ಮಾಯಿ