ಭ್ರಷ್ಟಾಚಾರ ಹುಟ್ಟು ಹಾಕಿದ್ದೇ ಕಾಂಗ್ರೆಸ್ : ಸಿಎಂ ಬೊಮ್ಮಾಯಿ ವಾಗ್ಧಾಳಿ
ಚಿತ್ರದುರ್ಗ : ಭ್ರಷ್ಟಾಚಾರ ಹುಟ್ಟು ಹಾಕಿದ್ದೇ ಕಾಂಗ್ರೆಸ್., ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ಧಾಳಿ ನಡೆಸಿದರು. ಚಿತ್ರದುರ್ಗದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರೀ ಭಾಗ್ಯ ತರುತ್ತಾರೆ. ಆ ಅನ್ನಭಾಗ್ಯದಲ್ಲಿ ಕನ್ನ ಮಾಡಿದ್ದಾರೆ. ಎಸ್ಸಿ ಎಸ್ಟಿ ಹಾಸ್ಟೆಲ್ನಲ್ಲಿ ಹಾಸಿಗೆಯಲ್ಲಿ ದೊಡ್ಡ ಹಗರಣ ನಡೆದಿದೆ ಎಂದು ಕಿಡಿಕಾರಿದರು. ವಾಣಿ ವಿಲಾಸ ಜಲಾಶಯಕ್ಕೆ ನೀರು ಕೊಡಲು ಆಗಿಲಿಲ್ಲ. ಮೈಸೂರು ಮಹಾರಾಜರ ಋಣ ತೀರಿಸುವ ಕೆಲಸ ಕಾಂಗ್ರೆಸ್ ಪಕ್ಷ ಮಾಡಿಲ್ಲ … Continue reading ಭ್ರಷ್ಟಾಚಾರ ಹುಟ್ಟು ಹಾಕಿದ್ದೇ ಕಾಂಗ್ರೆಸ್ : ಸಿಎಂ ಬೊಮ್ಮಾಯಿ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed