ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಿರ್ಧಾರ : ಸಿಎಂ ಬೊಮ್ಮಾಯಿ

ಹಾವೇರಿ : ಶಿಗ್ಗಾಂವಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಇಂದು ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ಅವರು ಇಲ್ಲಿ ಜನ ಸಂಖ್ಯೆ ಹೆಚ್ಚಿರುವ ಕಾರಣ ಸಾರ್ವಜನಿಕ ಆಸ್ಪತ್ರೆಯಲ್ಲಿ 250 ಹಾಸಿಗಗಳವರೆಗೂ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇದರಲ್ಲಿ ಅತಿ ಹೆಚ್ಚು ಐಸಿಯು, ಎನ್ಐಸಿಯು ಬೆಡ್ಗಳು ಮತ್ತು ಆಪರೇಷನ್ ಥಿಯೇಟರ್, ಡಯಾಲಿಸಿಸ್ ಯುನಿಟ್ ವ್ಯವಸ್ಥೆ ಇರಲಿದೆ ಎಂದರು. ಹಾಗೂ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ … Continue reading ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಿರ್ಧಾರ : ಸಿಎಂ ಬೊಮ್ಮಾಯಿ