ಬೆಂಗಳೂರು : ಎಸ್.ಸಿ ಹಾಗೂ ಎಸ್.ಟಿ ಮೀಸಲಾತಿ ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ವಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.
ರಾಯಚೂರು ತಾಲೂಕಿನ ಗಿಲ್ಲೆಸುಗೂರು ತಾಲ್ಲೂಕಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ‘ ನಾವೀಗ ಐತಿಹಾಸಿಕ ತೀರ್ಮಾನ ಮಾಡಿದ್ದೇವೆ, ಅಷ್ಟು ಸಮಯ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಏನೂ ಮಾಡಲಿಕ್ಕೆ ಆಗಲಿಲ್ಲ, ನಾವು ಮೀಸಲಾತಿ ಹೆಚ್ಚಳ ಮಾಡಿದ್ದೇವೆ, ಪಕ್ಕದ ಮನೇಲಿ ಮಗು ಹುಟ್ಟಿದ್ರೆ ಪೇಡ ಹಂಚೋರು ಇವರು’ ಎಂದು ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಸೋಲಿನ ಭಯದಿಂದ ಜೋಡೋ ಯಾತ್ರೆ ಮಾಡುತ್ತಿದೆ. ದೇಶದಲ್ಲಿ ಅಸ್ತಿತ್ವ ಕಳೆದುಕೊಳ್ಳುವ ಭೀತಿಯಿಂದ ಕಾಂಗ್ರೆಸ್ ಜೋಡೋ ಯಾತ್ರೆ ಕೈಗೊಂಡಿದೆ ಎಂದು ಸಿಎಂ ಬೊಮ್ಮಾಯಿ ಪರೋಕ್ಷವಾಗಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.
BIGG NEWS : WhatsApp’ ಬಳಕೆದಾರರೇ ಎಚ್ಚರ : ವಾಟ್ಸಪ್ ನಲ್ಲಿ ಬರುತ್ತಿವೆ ನಕಲಿ ವಿದ್ಯುತ್ ಬಿಲ್ ಸಂದೇಶಗಳು!