BIGG NEWS : ರಾಜ್ಯದಲ್ಲಿ 8000 ಶಾಲಾ ಕೊಠಡಿ, 4000 ಹೊಸ ಅಂಗನವಾಡಿಗಳ ನಿರ್ಮಾಣ : ಸಿಎಂ ಬೊಮ್ಮಾಯಿ ಘೋಷಣೆ |Basavaraj Bommai

ಕಲಬುರಗಿ : ರಾಜ್ಯದಲ್ಲಿ ಒಂದೇ ವರ್ಷದಲ್ಲಿ 8000 ಶಾಲಾ ಕೊಠಡಿ ನಿರ್ಮಾಣ ಹಾಗೂ 4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಇಂದು ಸೋಮವಾರ ಕಲಬುರಗಿ ತಾಲೂಕಿನ ಮಡಿಹಾಳ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿವೇಕ ಶಾಲಾ ಕೊಠಡಿಗಳ ಯೋಜನೆಯ ಶಂಕುಪನೆ ಸ್ಥಾಪನೆ ನೆರವೇರಿಸಿ ಮಾತನಾಡಿದರು. ಈ ವರ್ಷ ರಾಜ್ಯದಲ್ಲಿ 4000 ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. ತಲಾ 15 ಲಕ್ಷ ರೂನಂತೆ ಅನುದಾನ ನೀಡಲಾಗಿದ್ದು, ಈ ಯೋಜನೆಯಲ್ಲಿ 1500 … Continue reading BIGG NEWS : ರಾಜ್ಯದಲ್ಲಿ 8000 ಶಾಲಾ ಕೊಠಡಿ, 4000 ಹೊಸ ಅಂಗನವಾಡಿಗಳ ನಿರ್ಮಾಣ : ಸಿಎಂ ಬೊಮ್ಮಾಯಿ ಘೋಷಣೆ |Basavaraj Bommai