ಬಳ್ಳಾರಿಯಲ್ಲಿ 400 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ಬಳ್ಲಾರಿ : ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಾದರಿ ಆಸ್ಪತ್ರೆಯನ್ನಾಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಜಯನಗರ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಜಿಂದಾಲ್ ಸಹಯೋಗದೊಂದಿಗೆ ನಿರ್ಮಿಸಲು ಉದ್ದೇಶಿಸಿರುವ 400 ಹಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಇಡೀ ಕರ್ನಾಟಕದಲ್ಲಿ 400 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಎಲ್ಲೂ ಇಲ್ಲ. ಇಲಾಖೆಯಿಂದ ನಿರ್ಮಾಣ ಮಾಡುವಾಗ ಸಾಮಾನ್ಯವಾಗಿ ನೂರು ಹಾಸಿಗೆಗಳ ಆಸ್ಪತ್ರೆ ನಿರ್ಮಾವಾಗುತ್ತದೆ. ಆದರೆ ಇಂದು ನಾಲ್ಕು ಪಟ್ಟು ಹೆಚ್ಚಾಗಿದೆ. … Continue reading ಬಳ್ಳಾರಿಯಲ್ಲಿ 400 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed