ಒಂದು ಮಳಿಗೆಯಲ್ಲಿ ಒಂದು ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆತಿದೆ – ಸಿಎಂ ಬೊಮ್ಮಾಯಿ

ಬೆಂಗಳೂರು : ಐಕಿಯಾ ಪೀಠೋಪಕರಣ ಮಳಿಗೆಯಿಂದಾಗಿ ( Ikea Furniture Store ) ಸ್ಥಳೀಯರಿಗೆ ಅತಿ ಹೆಚ್ಚು ಉದ್ಯೋಗಾವಕಾಶ ದೊರೆಯಲಿದೆ. ಶೇ 75 ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆಯನ್ನು ಸಂಸ್ಥೆಯ ಮುಖ್ಯಸ್ಥರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದ್ದಾರೆ. ಇಂದು ಸ್ವೀಡನ್ ಮೂಲದ ಗೃಹ ಪೀಠೋಪಕರಣಗಳ ಮಾರಾಟ ಕಂಪನಿ ‘ಐಕಿಯಾ’ ದ ಅತಿದೊಡ್ಡ ಮಳಿಗೆಯನ್ನು ನಗರದ ನಾಗಸಂದ್ರದಲ್ಲಿ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾವೋಸ್ … Continue reading ಒಂದು ಮಳಿಗೆಯಲ್ಲಿ ಒಂದು ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆತಿದೆ – ಸಿಎಂ ಬೊಮ್ಮಾಯಿ