BIG NEWS: ‘ಮಹಿಳಾ ಆಯೋಗ’ದ ದೂರುಗಳನ್ನು ಒಂದು ದಿನದೊಳಗೆ ತನಿಖೆ ಆರಂಭಿಸಲು ‘ಸಿಎಂ ಬೊಮ್ಮಾಯಿ’ ಸೂಚನೆ
ಬೆಂಗಳೂರು : ಮಹಿಳಾ ಆಯೋಗದಿಂದ ( Karnataka Women’s Commission ) ಸ್ವೀಕಾರವಾದ ದೂರುಗಳನ್ನು ಏಳರಿಂದ ಎಂಟು ಗಂಟೆಗಳೊಳಗೆ ನೋಂದಣಿಯಾಗಿ ತನಿಖೆ ಪ್ರಾರಂಭಿಸಬೇಕೆಂದು ಡಿಜಿ ಅವರಿಗೆ ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಹಿಳಾ ಆಯೋಗಕ್ಕೆ ಸಮರ್ಥ ವಕೀಲರ ನೇಮಕ ಮಾಡಲಾಗುವುದು. ನಿರ್ಭಯ ಯೋಜನೆಯಡಿ ಜಾರಿ ಮಾಡಿರುವ ಕಾನೂನಿನ ಬಗ್ಗೆ ಪುರುಷರಿಗೆ … Continue reading BIG NEWS: ‘ಮಹಿಳಾ ಆಯೋಗ’ದ ದೂರುಗಳನ್ನು ಒಂದು ದಿನದೊಳಗೆ ತನಿಖೆ ಆರಂಭಿಸಲು ‘ಸಿಎಂ ಬೊಮ್ಮಾಯಿ’ ಸೂಚನೆ
Copy and paste this URL into your WordPress site to embed
Copy and paste this code into your site to embed