BIG NEWS: ‘ಮಹಿಳಾ ಆಯೋಗ’ದ ದೂರುಗಳನ್ನು ಒಂದು ದಿನದೊಳಗೆ ತನಿಖೆ ಆರಂಭಿಸಲು ‘ಸಿಎಂ ಬೊಮ್ಮಾಯಿ’ ಸೂಚನೆ

ಬೆಂಗಳೂರು : ಮಹಿಳಾ ಆಯೋಗದಿಂದ ( Karnataka Women’s Commission ) ಸ್ವೀಕಾರವಾದ ದೂರುಗಳನ್ನು ಏಳರಿಂದ ಎಂಟು ಗಂಟೆಗಳೊಳಗೆ ನೋಂದಣಿಯಾಗಿ ತನಿಖೆ ಪ್ರಾರಂಭಿಸಬೇಕೆಂದು ಡಿಜಿ ಅವರಿಗೆ ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಹಿಳಾ ಆಯೋಗಕ್ಕೆ ಸಮರ್ಥ ವಕೀಲರ ನೇಮಕ ಮಾಡಲಾಗುವುದು. ನಿರ್ಭಯ ಯೋಜನೆಯಡಿ ಜಾರಿ ಮಾಡಿರುವ ಕಾನೂನಿನ ಬಗ್ಗೆ ಪುರುಷರಿಗೆ … Continue reading BIG NEWS: ‘ಮಹಿಳಾ ಆಯೋಗ’ದ ದೂರುಗಳನ್ನು ಒಂದು ದಿನದೊಳಗೆ ತನಿಖೆ ಆರಂಭಿಸಲು ‘ಸಿಎಂ ಬೊಮ್ಮಾಯಿ’ ಸೂಚನೆ