ರಾಜ್ಯದಲ್ಲಿ ಆರ್&ಡಿ ಹಾಗೂ ತಯಾರಿಕಾ ಘಟಕಗಳ ಸ್ಥಾಪನೆಗೆ ಯುಕೆ ಹೂಡಿಕೆದಾರರಿಗೆ ಸಿಎಂ ಬೊಮ್ಮಾಯಿ ಆಹ್ವಾನ

ಬೆಂಗಳೂರು: ಯು.ಕೆ. ಹೂಡಿಕೆದಾರರು ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ತಯಾರಿಕಾ ಘಟಕಗಳ ಸ್ಥಾಪನೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ಆಹ್ವಾನ ನೀಡಿದರು. ಅವರು ಇಂದು ತಮ್ಮನ್ನು ಭೇಟಿಯಾದ ಭಾರತದ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಕರ್ನಾಟಕ ಮತ್ತು ಕೇರಳದ ನೂತನ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಆಗಿ ನೇಮಕಗೊಂಡಿರುವ ಚಂದ್ರು ಅಯ್ಯರ್ ಅವರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿದರು. ‘ಭೂಗಳ್ಳ’ರಿಗೆ ‘ನಗರಾಭಿವೃದ್ಧಿ ಇಲಾಖೆ’ ಅಧಿಕಾರಿಗಳೇ ಸಪೋರ್ಟ್: ‘ಕ್ರಿಮಿನಲ್ … Continue reading ರಾಜ್ಯದಲ್ಲಿ ಆರ್&ಡಿ ಹಾಗೂ ತಯಾರಿಕಾ ಘಟಕಗಳ ಸ್ಥಾಪನೆಗೆ ಯುಕೆ ಹೂಡಿಕೆದಾರರಿಗೆ ಸಿಎಂ ಬೊಮ್ಮಾಯಿ ಆಹ್ವಾನ