ಬೆಂಗಳೂರು ವೋಟರ್ ಐಡಿ ಪರಿಷ್ಕರಣೆ ಅಕ್ರಮದ ರೂವಾರಿಯೇ ಸಿಎಂ ಬೊಮ್ಮಾಯಿ – ಸಿದ್ಧರಾಮಯ್ಯ
ಮೈಸೂರು: ಬೆಂಗಳೂರಿನ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ನಡೆದಿರುವಂತ ಅಕ್ರಮದ ರೂವಾರಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಅವರೇ ಈ ಪ್ರಕರಣದ ಕಿಂಗ್ ಪಿನ್ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಹೇಳಿದ್ದಾರೆ. ಸರ್ ರೈತರ ಸಾಲಮನ್ನಾ ಮಾಡುವಿರಾ.? ಏಯ್ ನೆಕ್ಸ್ಟ್ ಪ್ರಶ್ನೆ ಕೇಳಪ್ಪ: ಸಿಎಂ ಬೊಮ್ಮಾಯಿ ಉತ್ತರ ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಚಿಲುಮೆ ಸಂಸ್ಥೆಗೆ ನಮ್ಮ ಆಡಳಿತದಲ್ಲಿಯೇ ಮತದಾರರ ಪಟ್ಟಿ ಬಗ್ಗೆ ಅನುಮತಿ ನೀಡಲಾಗಿತ್ತು ಎಂದು ಬಿಜೆಪಿಯವರು ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ನಮ್ಮ … Continue reading ಬೆಂಗಳೂರು ವೋಟರ್ ಐಡಿ ಪರಿಷ್ಕರಣೆ ಅಕ್ರಮದ ರೂವಾರಿಯೇ ಸಿಎಂ ಬೊಮ್ಮಾಯಿ – ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed