ಗಡಿ ತಂಟೆಗೆ ಬಂದ ಮಹರಾಷ್ಟ್ರ ವಿಪಕ್ಷ ನಾಯಕರ ವಿರುದ್ಧ ಸಿಎಂ ಬೊಮ್ಮಾಯಿ ಗರಂ

ಬೆಳಗಾವಿ : ಮಹಾರಾಷ್ಟ್ರದ ವಿರೋಧ ಪಕ್ಷದ ಶಾಸಕರು ಶಾಸನ ಸಭೆಯಲ್ಲಿ ಮತ್ತು ಹೊರಗಡೆ ಬಹಳ ಹದ್ದುಮೀರಿ ಅಸಂಬದ್ಧ ಹೇಳಿಕೆ ನೀಡುತ್ತಿರುವುದನ್ನು ನೋಡಿದರೆ ಅವರು ಮಾನಸಿಕ ಸಂತುಲನ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೀಕಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಅಲ್ಲಿನ ವಿರೋಧ ಪಕ್ಷಗಳು ಇದೇ ವಿಚಾರದ ಮೇಲೆ ಅವರ ರಾಜಕಾರಣ ಮಾಡಲು ಹೊರಟಿದ್ದಾರೆ. ಹಿಂದೆಯೂ ಎನ್ಸಿಪಿ ನಾಯಕರು ರಾಜಕೀಯ ಲಾಭ ಪಡೆಯಲು ಹೋಗಿ ವಿಫಲರಾಗಿದ್ದಾರೆ. ಈಗಲೂ ವಿಫಲರಾಗಿದ್ದಾರೆ. ಎರಡೂ ರಾಜ್ಯಗಳ … Continue reading ಗಡಿ ತಂಟೆಗೆ ಬಂದ ಮಹರಾಷ್ಟ್ರ ವಿಪಕ್ಷ ನಾಯಕರ ವಿರುದ್ಧ ಸಿಎಂ ಬೊಮ್ಮಾಯಿ ಗರಂ