ಬೂತ್ ವಿಜಯ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ: ಬೂತ್ ಸಶಕ್ತಗೊಳಿಸಲು ಸಂಘಟಿತರಾಗಿ ಕೆಲಸ ಮಾಡಲು ಕರೆ

ಬೆಂಗಳೂರು : ಬೂತ್ ಸಶಕ್ತಗೊಳಿಸಲು ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಾಜಿನಗರ ಕ್ಷೇತ್ರದಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಶಿವಾಜಿನಗರ ವಿಧಾನಸಭಾ ಕ್ಷೇತ್ರ ವಸಂತನಗರ ವಾರ್ಡ್ ಬೂತ್ ನಂ. 50 ಇಲ್ಲಿಂದ ವಿಜಯ ಸಂಕಲ್ಪ ಪ್ರಾರಂಭವಾಗುತ್ತಿದೆ. ಬೂತ್ ಮಟ್ಟದ ವಿಜಯ ಸಾಧ್ಯವಾಗಿಸಲು ಬೂತ್ ಮಟ್ಟದ ಅಭಿಯಾನವನ್ನು ಕೈಗೊಳ್ಳಲು ರಾಷ್ಟ್ರ ಮತ್ತು ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ಚಾಲನೆಯನ್ನು ನೀಡಲಾಗಿದೆ. ಅತ್ಯಂತ ಕಷ್ಟವಾದ ಕ್ಷೇತ್ರ ಎನಿಸಿರುವ ಶಿವಾಜಿನಗರದಿಂದ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೇವೆ. ಶಿವಾಜಿನಗರ … Continue reading ಬೂತ್ ವಿಜಯ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ: ಬೂತ್ ಸಶಕ್ತಗೊಳಿಸಲು ಸಂಘಟಿತರಾಗಿ ಕೆಲಸ ಮಾಡಲು ಕರೆ