BREAKING NEWS: ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಸಿಎಂ ಬೊಮ್ಮಾಯಿ ಚಾಲನೆ | Kadalekai Parishe 2022
ಬೆಂಗಳೂರು: ಐತಿಹಾಸಿಕ ಬೆಂಗಳೂರಿನ ಬಸವನಗುಡಿಯ ಕಡಲೆಕಾಯಿ ಪರಿಷೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೀಗ ಚಾಲನೆ ನೀಡಿದ್ದಾರೆ. ಈ ಮೂಲಕ ಇತಿಹಾಸ ಪ್ರಸಿದ್ಧ ಬಸವನಗುಡಿಯ ದೊಡ್ಡಗಣಪತಿ ದೇವಸ್ಥಾನದಲ್ಲಿನ ಕಡಲೆಕಾಯಿ ಪರಿಷೆ ಆರಂಭಗೊಂಡಿದೆ. ಈ ಹಿಂದೆ ಕಡಲೆಕಾಯಿ ಪರಿಷೆಯ ವೇಳೆ ಕೆಂಪಾಂಬುಂಧಿ ಕೆರೆಯಲ್ಲಿ ನಂದಿ ತೆಪ್ಪೋತ್ಸವ ನಡೆಸಲಾಗುತ್ತಿತ್ತು, ಆದರೆ ಇತ್ತೀಚಿನ ವರ್ಷದಲ್ಲಿ ಇದು ಸ್ಥಗಿತಗೊಂಡಿದ್ದು, ಈ ವರ್ಷ ಮತ್ತೆ ಕೆಂಪಾಂಬುಂಧಿ ಕೆರೆಯಲ್ಲಿ ನಂದಿ ತೆಪ್ಪೋತ್ಸವ ನಡೆಸಲು ತೀರ್ಮಾನಿಸಲಾಗಿದೆ. ‘ಸಾಮಾನ್ಯ ಸಂವಹನ ಯೋಜನೆ’ಗೆ ಕೇಂದ್ರ ಸರ್ಕಾರ ಅನುಮೋದನೆ ; ‘ಸಮುದ್ರ ಮಾರ್ಗ’ … Continue reading BREAKING NEWS: ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಸಿಎಂ ಬೊಮ್ಮಾಯಿ ಚಾಲನೆ | Kadalekai Parishe 2022
Copy and paste this URL into your WordPress site to embed
Copy and paste this code into your site to embed